ನವದೆಹಲಿ : ಆರ್ಟಿಜಿಎಸ್ ಹಾಗೂ ನೆಪ್ಟ್ ವ್ಯವಹಾರಗಳ ಮೇಲೆ ಬ್ಯಾಂಕುಗಳು ವಿಧಿಸುತ್ತಿದ್ದ ವಹಿವಾಟು ಶುಲ್ಕವನ್ನು ರದ್ದುಗೊಳಿಸುವುದರ ಮೂಲಕ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಆನ್ಲೈನ್ ಮೂಲಕ ವ್ಯವಹಾರ ನಡೆಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಆರ್ಟಿಜಿಎಸ್ (Real Time Gross Settlement System) ಒಂದು ಹಣ ವರ್ಗಾವಣೆ ಮಾಧ್ಯಮವಾಗಿದ್ದು, ದೊಡ್ಡ ಮೊತ್ತದ ಹಣವನ್ನು ಆರ್ಟಿಜಿಎಸ್ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ಇದರ ಮೂಲಕ ಕನಿಷ್ಠ ರೂ. 2 ಲಕ್ಷ ವರ್ಗಾವಣೆ ಮಾಡಬಹುದು. ಭಾನುವಾರ