ನವದೆಹಲಿ : ಶೀಘ್ರದಲ್ಲಿಯೇ ಆರ್.ಬಿ.ಐ. 20 ರೂಪಾಯಿಯ ಹೊಸ ನೋಟನ್ನು ಬಿಡುಗಡೆ ಮಾಡಲಿರುವುದಾಗಿ ಮಾಹಿತಿ ನೀಡಿದೆ. ಶುಕ್ರವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಆರ್.ಬಿ.ಐ. ಈ ಬಗ್ಗೆ ಮಾಹಿತಿ ನೀಡಿದೆ. ಹಾಗೇ ಹೊಸ ನೋಟಿನ ಜೊತೆ ಹಳೆ 20 ರೂಪಾಯಿ ನೋಟು ಕೂಡ ಚಾಲ್ತಿಯಲ್ಲಿರಲಿದೆ ಎಂದು ಆರ್.ಬಿ.ಐ. ಹೇಳಿದೆ. ಆರ್.ಬಿ.ಐ. ನೀಡಿದ ಮಾಹಿತಿ ಪ್ರಕಾರ, 20 ರೂಪಾಯಿ ಹೊಸ ನೋಟಿನ ಮುಂಭಾಗದ ಮಧ್ಯದಲ್ಲಿ ಮಹಾತ್ಮಾಗಾಂಧಿ ಫೋಟೋ ಇರಲಿದೆ. ಹಿಂದಿ ಹಾಗೂ ಇಂಗ್ಲೀಷ್ ಅಂಕೆಯಲ್ಲಿ