ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 100ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,920ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 6.28ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.78ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,550ರೂ. ಹಾಗೂ 1 ಕೆಜಿ ಬೆಳ್ಳಿ ದರ 41,780ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,200ರೂ ಹಾಗೂ 1