ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 30ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,960ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1.79ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 39.99ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,150ರೂ. ಹಾಗೂ 1 ಕೆಜಿ ಬೆಳ್ಳಿ ದರ 39,990ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,600ರೂ ಹಾಗೂ 1