ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 5.50 ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,189ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 33 ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.95 ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,170ರೂ. ಹಾಗೂ 1 ಕೆಜಿ ಬೆಳ್ಳಿ ದರ 40,950ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ