ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 75.50ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,275.50ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 10 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.10 ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,560ರೂ. ಹಾಗೂ 1 ಕೆಜಿ ಬೆಳ್ಳಿ ದರ 41,100ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ