ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 149ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,229 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 69 ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.20 ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,920ರೂ. ಹಾಗೂ 1 ಕೆಜಿ ಬೆಳ್ಳಿ ದರ 41,200ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ