ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 9ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,220 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 5ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.15 ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,980ರೂ. ಹಾಗೂ 1 ಕೆಜಿ ಬೆಳ್ಳಿ ದರ 41,150ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,200ರೂ