ನವದೆಹಲಿ : 17 ತಿಂಗಳ ನಂತರ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಇಳಿಸಿದ್ದು, ಆ ಮೂಲಕ ರೆಪೋ ದರ 6.50 ರಿಂದ 6.25 ಕ್ಕೆ ಇಳಿಕೆಯಾಗಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ವಿತ್ತೀಯ ನೀತಿ ಸಮಿತಿಯು ತನ್ನ ಆರನೇ ದ್ವೆಮಾಸಿಕ ವಿತ್ತೀಯ ಸಭೆಯಲ್ಲಿ 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದೆ. ಪರಿಣಾಮವಾಗಿ, ರಿವರ್ಸ್ ರೆಪೋ ದರ ಶೇ. 6.25 ರಿಂದ ಶೇ. 6ಕ್ಕೆ