Widgets Magazine

ಅಡುಗೆ ಅನಿಲ ಸಿಲಿಂಡರ್‌ ಮೇಲೆ 2 ರೂ. ಹೆಚ್ಚಳ

ನವದೆಹಲಿ| pavithra| Last Modified ಶನಿವಾರ, 10 ನವೆಂಬರ್ 2018 (12:49 IST)
ನವದೆಹಲಿ : ಅಡುಗೆ ಅನಿಲ ಸಿಲಿಂಡರ್‌ ಪೂರೈಕೆ ಮಾಡುವ ಡೀಲರ್‌ಗಳ ಕಮಿಷನ್‌ ಅನ್ನು ಏರಿಕೆ ಮಾಡಿದ ಬೆನ್ನಲೆಯಲ್ಲೇ ಇದೀಗ ಪ್ರತೀ ಅಡುಗೆ ಅನಿಲ ಸಿಲಿಂಡರ್‌ ಮೇಲೆ 2 ರೂ. ಹೆಚ್ಚಳ ಮಾಡಿದೆ.


ಈ ಪ್ರಕಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಬ್ಸಿಡಿಸಹಿತ ಎಲ್‌ಪಿಜಿ ಸಿಲಿಂಡರ್‌ ಬೆಲೆಯು 505.34 ರುಪಾಯಿಯಿಂದ 507.42 ರೂ.ಗೆ ಏರಿಕೆಯಾಗಿದೆ.


ನವೆಂಬರ್ ಒಂದರಂದು ಸಿಲಿಂಡರ್ ಮೂಲ ಬೆಲೆಯನ್ನು 2.84 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಜಿಎಸ್ಟಿ ದರ ಏರಿಕೆಯಾದ ಕಾರಣ ಜೂನ್ ತಿಂಗಳಿಂದ ಪ್ರತಿ ತಿಂಗಳು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ಈವರೆಗೆ 16.21 ರೂಪಾಯಿ ಏರಿಕೆಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :