ನವದೆಹಲಿ : ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್(ಎಸ್.ಬಿ.ಐ.) ತನ್ನ ಎಟಿಎಂ ಗ್ರಾಹಕರಿಗೆ ಎಚ್ಚರಿಕೆಯೊಂದನ್ನು ನೀಡಿದೆ.