ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಅನೇಕ ಸೌಲಭ್ಯಗಳನ್ನು ನೀಡುವುದರೊಂದಿಗೆ ಅವರ ಹಣ ಸುರಕ್ಷಿತವಾಗಿರಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಬ್ಯಾಂಕ್ ತನ್ನ ಗ್ರಾಹಕರಿಗೆ ಖಾತೆಯಲ್ಲಿರುವ ಹಣದ ಬಗ್ಗೆ ಎಸ್ಎಂಎಸ್ ಸಂದೇಶ ನಿರಂತರವಾಗಿ ಕಳುಹಿಸುತ್ತಿದೆ. ರಿವಾರ್ಡ್ ಪಾಯಿಂಟ್ಸ್ ಹೆಸರಲ್ಲಿ ಗ್ರಾಹಕರ ಕ್ರೆಡಿಟ್ ಕಾರ್ಡ್ ವಿವರಗಳನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿಗಳನ್ನು ವರ್ಗಾಯಿಸಿಕೊಂಡು ವಂಚನೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯಿಲ್ಲಿದೆ ಬನ್ನಿ ನೋಡುವಾ.... ರಿವಾರ್ಡ್ ಪಾಯಿಂಟ್ಸ್ ಹೆಸರಲ್ಲಿ ಗಿಫ್ಟ್ ಓಚರ್