ನವದೆಹಲಿ : ಎಸ್.ಬಿ.ಐ. ತನ್ನ ಗ್ರಾಹಕರ ಹಿತದೃಷ್ಟಿಯಿಂದ ಮುಂದಿನ 60 ದಿನಗಳಲ್ಲಿ ಅದರ ನಾಲ್ಕು ಸೇವೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡುತ್ತಿರುವುದಾಗಿ ತಿಳಿದುಬಂದಿದೆ. ಆ ನಾಲ್ಕು ಸೇವೆಗಳು ಯಾವುವು ಎಂಬ ಮಾಹಿತಿ ಇಲ್ಲಿದೆ ನೋಡಿ :*ಗ್ರಾಹಕರು ತಮ್ಮ ಮೊಬೈಲ್ ಸಂಖ್ಯೆಯನ್ನು ಡಿಸೆಂಬರ್ 1ರ ಒಳಗೆ ಬ್ಯಾಂಕಿನೊಂದಿಗೆ ನೋಂದಾಯಿಸಬೇಕು. ಇಲ್ಲವಾದರೆ ಇಂಟರ್ ನೆಟ್ ಬ್ಯಾಂಕಿಂಗ್ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ.*ನವೆಂಬರ್ 1ರಿಂದ ತನ್ನ ಎಸ್.ಬಿ.ಐ. ಬುಡ್ಡಿ ಮೊಬೈಲ್ ವ್ಯಾಲೆಟ್ ಸೇವೆ ಮುಚ್ಚುತ್ತಿರುವ ಕಾರಣ ಅದರ