ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವುದರ ಮೂಲಕ ಗ್ರಾಹಕರಿಗೆ ಸಿಹಿಸುದ್ಧಿ ನೀಡಿದೆ. ಇತ್ತೀಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿತ್ತು. ಆದಕಾರಣ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ 30 ಲಕ್ಷದವರೆಗಿನ ಗೃಹ ಸಾಲದ ಮೇಲೆ ವಿಧಿಸುವ ಬಡ್ಡಿದರವನ್ನು ಶೇ. 0.05ರಷ್ಟು ಕಡಿತಗೊಳಿಸಿದೆ. ಎಸ್ಬಿಐ