ನವದೆಹಲಿ : ಡೆಬಿಟ್ ಕಾರ್ಡ್ ಬಳಕೆದಾರರು ಪ್ರತಿ ನಿತ್ಯ ಹಣ ಪಡೆದುಕೊಳ್ಳುವುದಕ್ಕೆ ಮಿತಿ ಹೇರುವುದರ ಮೂಲಕ ಇದೀಗ ಎಸ್.ಬಿ.ಐ ತನ್ನ ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ.