ನವದೆಹಲಿ : ಲೋಕಸಭೆ ಚುನಾವಣೆ ನಡೆಯುತ್ತಿರುವ ಈ ಮಧ್ಯೆಯೇ ಸಾರ್ವಜನಿಕ ವಲಯದ ತೈಲ ಕಂಪನಿಗಳು ಅಡುಗೆ ಅನಿಲ ಬೆಲೆಯಲ್ಲಿ ಏರಿಕೆ ಮಾಡುವುದರ ಮೂಲಕ ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. ದೇಶಿಯ ಎಲ್ ಪಿಜಿ ಸಿಲಿಂಡರ್ ಬೆಲೆ 6 ರೂಪಾಯಿ ಏರಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಅಡುಗೆ ಅನಿಲದ ಬೆಲೆ 22.5 ರೂಪಾಯಿ ಏರಿಕೆಯಾಗಿದೆ. ಈ ಬೆಲೆ ಮೇ1ರಿಂದ ಜಾರಿಗೆ ಬರಲಿದೆ. ಒಂದು ತಿಂಗಳು ಹೊಸ ದರ ಜಾರಿಯಲ್ಲಿರಲಿದೆ. ಈ ಮೂಲಕ