ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 4,035 ರೂ ಇದೆ. ಹಾಗೇ ಬೆಳ್ಳಿ ಬೆಲೆಯಲ್ಲಿ ಯೂ ಕೂಡ ಸ್ಥಿರತೆ ಕಂಡುಬಂದಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,650ರೂ. ಹಾಗೂ 1 ಕೆಜಿ ಬೆಳ್ಳಿ ದರ 49,900ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,350ರೂ ಹಾಗೂ 1 ಕೆಜಿ ಬೆಳ್ಳಿ ದರ 49,900ರೂ.