ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 114ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 4,150 ರೂ ಆಗಿದೆ. ಹಾಗೇ ಬೆಳ್ಳಿ ಬೆಲೆಯಲ್ಲಿ ಯೂ ಕೂಡ 1.10 ರೂ. ಏರಿಕೆ ಕಂಡುಬಂದಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,600 ರೂ. ಹಾಗೂ 1 ಕೆಜಿ ಬೆಳ್ಳಿ ದರ 51,000ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,500ರೂ ಹಾಗೂ 1