ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3975 ರೂ ಇದೆ. ಹಾಗೇ ಬೆಳ್ಳಿಯಲ್ಲಿ ಮಾತ್ರ 5 ಪೈಸೆ ಇಳಿಕೆ ಕಂಡುಬಂದಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,950ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,750ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ.