ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,960ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 51 ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.50ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,150ರೂ. ಹಾಗೂ 1 ಕೆಜಿ ಬೆಳ್ಳಿ ದರ 40,500ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,600ರೂ ಹಾಗೂ 1