Widgets Magazine

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಸ್ಥಿರತೆ

ನವದೆಹಲಿ| pavithra| Last Modified ಸೋಮವಾರ, 17 ಫೆಬ್ರವರಿ 2020 (06:40 IST)
ನವದೆಹಲಿ : ಕಳೆದ 3 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ  ಸ್ಥಿರತೆ ಕಾಯ್ದುಕೊಂಡಿದೆ.


ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.94 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.77 ರೂ. ಆಗಿದೆ. ಚೆನ್ನೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.73 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 68.40 ರೂ. ಆಗಿದೆ.


ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 74.39 ರೂ. ಹಾಗೂ ಡೀಸೆಲ್ ಬೆಲೆ 66.97 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.58ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 67.09 ರೂ. ಆಗಿದೆ.



ಇದರಲ್ಲಿ ಇನ್ನಷ್ಟು ಓದಿ :