ನವದೆಹಲಿ : ಕಳೆದ ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, ಇಂದು ಕೂಡ ಸ್ಥಿರತೆ ಕಾಯ್ದುಕೊಂಡಿದೆ. ಅದರಂತೆ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.89 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.65 ರೂ. ಆಗಿದೆ. ಮುಂಬೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 77.56 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 67.75 ರೂ. ಆಗಿದೆ. ಹಾಗೇ