Widgets Magazine

ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ , ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ನವದೆಹಲಿ| pavithra| Last Modified ಶನಿವಾರ, 29 ಫೆಬ್ರವರಿ 2020 (07:25 IST)
ನವದೆಹಲಿ : ಇಂದು ಕೂಡ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, ಬೆಳ್ಳಿ ಬೆಲೆಯಲ್ಲಿ  3ಪೈಸೆ ಇಳಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,600 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,570ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,500ರೂ ಹಾಗೂ 1 ಕೆಜಿ ಬೆಳ್ಳಿ ದರ 49,570ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,900ರೂ. ಹಾಗೂ 1 ಕೆಜಿ ಬೆಳ್ಳಿ ದರ 49,570ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,690 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,570ರೂ. ಆಗಿದೆ.



 


ಇದರಲ್ಲಿ ಇನ್ನಷ್ಟು ಓದಿ :