ಬೆಂಗಳೂರು : ನಗರದಲ್ಲಿರುವ ಪ್ರತಿಯೊಬ್ಬ ಗ್ರಾಹಕನಿಗೂ ಡೆಲಿವರಿಯನ್ನು ಸುಲಭವಾಗಿಸುವ ನಿಟ್ಟಿನಲ್ಲಿ ಸ್ವಿಗ್ಗಿ ಸಂಸ್ಥೆ ಇದೀಗ ಸ್ವಿಗ್ಗಿ ಗೋ ಎಂಬ ಹೊಸ ಸೇವೆಯನ್ನು ಆರಂಭಿಸಿದೆ.