ದೇಶದ ಬ್ಯಾಂಕ್ ಗಳಲ್ಲಿ ಒಂದಾದ ಯುಕೊ ಬ್ಯಾಂಕ್ ಖಾತೆದಾರರ ಖಾತೆಗೆ ಸುಮಾರು 820 ಕೋಟಿ ರೂಪಾಯಿ ತಾಂತ್ರಿಕ ದೋಷದಿಂದ ಜಮೆಯಾಗಿದೆ ಎಂದು ಬ್ಯಾಂಕ್ ತಿಳಿಸಿದ್ದು ಅದನ್ನು ಈಗ ಹಿಂಪಡೆಯಲಾಗುತ್ತಿದೆ. ಇದುವರೆಗೆ ಕೇವಲ 649 ಕೋಟಿ ಅಂದರೆ ಶೇ.79ರಷ್ಟು ಹಣ ವಾಪಸ್ ಬಂದಿದೆ ಎಂದು ಯುಕೊ ಬ್ಯಾಂಕ್ ಹೇಳಿದೆ.ಈ ಹಣವನ್ನು ಬ್ಯಾಂಕ್ನ ಕೆಲವು ಖಾತೆಗಳಲ್ಲಿ ತಕ್ಷಣದ ಪಾವತಿ ವ್ಯವಸ್ಥೆ ಮೂಲಕ ತಪ್ಪಾಗಿ ಜಮಾ ಮಾಡಲಾಗಿದೆ ಎಂದು ಬ್ಯಾಂಕ್ ಹೇಳಿದೆ. ವಿವಿಧ ಪೂರ್ವಭಾವಿ