ಜಿಯೋದಿಂದ ಗ್ರಾಹಕರಿಗೆ ಸಿಗಲಿದೆ 300 ರೂಪಾಯಿಗಿಂತ ಕಡಿಮೆ ಬೆಲೆಯ ಈ ಮೂರು ಆಫರ್ ಗಳು

ನವದೆಹಲಿ, ಸೋಮವಾರ, 19 ನವೆಂಬರ್ 2018 (12:42 IST)

ನವದೆಹಲಿ : ರಿಲಾಯನ್ಸ್ ಜಿಯೋ ಕಂಪೆನಿ ತನ್ನ ಗ್ರಾಹಕರಿಗೆ 300 ರೂಪಾಯಿಗಿಂತ ಕಡಿಮೆ ಬೆಲೆಯ ಮೂರು ಆಫರ್ ಗಳನ್ನು ನೀಡಿದೆ.

ಅದರಲ್ಲಿ ಮೊದಲನೇಯದಾಗಿ 149 ರೂಪಾಯಿ ಪ್ಲಾನ್. ಇದರಲ್ಲಿ ಗ್ರಾಹಕರಿಗೆ ಪ್ರತಿ ದಿನ 1.5 ಜಿಬಿ ಡೇಟಾ, ಅನಿಯಮಿತ ಕರೆ ಹಾಗೂ ಪ್ರತಿ ದಿನ 100 ಎಸ್‌ಎಂಎಸ್ ಸೌಲಭ್ಯ  ಸಿಗಲಿದೆ. ಈ ಪ್ಲಾನ್ 28 ದಿನಗಳ ವ್ಯಾಲಿಡಿಟಿ ಹೊಂದಿದೆ.

 

ಅದೇರೀತಿ ಜಿಯೋ 198 ರೂಪಾಯಿಯ ಇನ್ನೊಂದು ಪ್ಲಾನ್ ಕೂಡ ಬಿಡುಗಡೆ ಮಾಡಿದೆ. ಇದು 28 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಗ್ರಾಹಕರಿಗೆ 2 ಜಿಬಿ ಡೇಟಾ ಪ್ರತಿದಿನ ಸಿಗಲಿದೆ. ಅನಿಯಮಿತ ಕರೆ ಜೊತೆ 100 ಎಸ್‌ಎಂಎಸ್ ಲಭ್ಯವಾಗಲಿದೆ.

 

ಇನ್ನೊಂದು ಪ್ಲಾನ್ 299 ರೂಪಾಯಿಯದ್ದು. ಈ ಪ್ಲಾನ್ ನಲ್ಲಿ ಗ್ರಾಹಕರಿಗೆ 3 ಜಿಬಿ ಡೇಟಾ ಸಿಗಲಿದೆ. 28 ದಿನಗಳ ವ್ಯಾಲಿಡಿಟಿ ಹೊಂದಿರುವ ಈ ಪ್ಲಾನ್ ನಲ್ಲಿ 100 ಎಸ್‌ಎಂಎಸ್ ಪ್ರತಿದಿನ ಸಿಗಲಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ಬಳಕೆದಾರರಿಗೆ ಈ ಕುರಿತು ಎಚ್ಚರಿಕೆ ನೀಡಿದ ವಾಟ್ಸಾಪ್

ಬೆಂಗಳೂರು : ಇತ್ತೀಚೆಗೆ ವಾಟ್ಸಾಪ್ ನಲ್ಲಿ ಫೇಕ್ ಮೆಸೇಜ್‍ ಗಳ ಹರಿದಾಟ ಹೆಚ್ಚಾಗಿರುವ ಹಿನ್ನಲೆಯಲ್ಲಿ ಇದೀಗ ...

news

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಾಹನ ಸವಾರರಿಗೆ ಬೆಸ್ಕಾಂ ಕಡೆಯಿಂದ ಸಿಹಿ ಸುದ್ದಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಾಹನ ಸವಾರರಿಗೆ ಬೆಸ್ಕಾಂ ಕಡೆಯಿಂದ ಸಿಹಿ ...

news

ಪ್ಲಾಸ್ಟಿಕ್ ನಿಂದಾಗುವ ಮಾಲಿನ್ಯ ನಿಯಂತ್ರಿಸಲು ನೆಸ್ಲೆ ಕಂಪೆನಿಯಿಂದ ಗ್ರಾಹಕರಿಗೆ ಹೊಸ ಆಫರ್

ನವದೆಹಲಿ : ಉತ್ತರಾಖಂಡ್‌ನಲ್ಲಿ ಪ್ಲಾಸ್ಟಿಕ್ ನಿಂದಾಗುವ ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದ ಅತಿ ...

news

ಅನುಚಿತ ವರ್ತನೆಯ ಆರೋಪ ; ಫ್ಲಿಪ್‌ಕಾರ್ಟ್ ಸಿಇಓ ಬಿನ್ನಿ ಬನ್ಸಲ್ ರಾಜೀನಾಮೆ

ಬೆಂಗಳೂರು : ಅನುಚಿತ ವರ್ತನೆಯ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜನಪ್ರಿಯ ಇ-ಕಾಮರ್ಸ್ ಸೈಟ್ ...