ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ| pavithra| Last Modified ಸೋಮವಾರ, 2 ಮಾರ್ಚ್ 2020 (06:50 IST)
ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ಧಿ. ಇಂದು  ಪೆಟ್ರೋಲ್ ಬೆಲೆಯಲ್ಲಿ 16 ಪೈಸೆ ಇಳಿಕೆ ಕಂಡುಬಂದಿದ್ದು, ಮತ್ತು ಡೀಸೆಲ್ ಬೆಲೆಯಲ್ಲಿ  26ಪೈಸೆ ಇಳಿಕೆಯಾಗಿದೆ.


ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.71 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.30ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 77.40ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 67.34 ರೂ. ಆಗಿದೆ.


ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 74.17 ರೂ. ಹಾಗೂ ಡೀಸೆಲ್ ಬೆಲೆ 66.50 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.38ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 66.63 ರೂ. ಆಗಿದೆ.ಇದರಲ್ಲಿ ಇನ್ನಷ್ಟು ಓದಿ :