Widgets Magazine

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ| pavithra| Last Modified ಶುಕ್ರವಾರ, 6 ಮಾರ್ಚ್ 2020 (11:26 IST)
ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ಧಿ. ಇಂದು  ಪೆಟ್ರೋಲ್ ಬೆಲೆಯಲ್ಲಿ 15 ಪೈಸೆ ಇಳಿಕೆ ಕಂಡುಬಂದಿದ್ದು, ಹಾಗೂ ಡೀಸೆಲ್ ಬೆಲೆಯಲ್ಲಿಯೂ 13 ಪೈಸೆ ಇಳಿಕೆ ಕಂಡುಬಂದಿದೆ.


ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.14 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 63.81ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 76.83ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 66.82 ರೂ. ಆಗಿದೆ.


ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 73.58 ರೂ. ಹಾಗೂ ಡೀಸೆಲ್ ಬೆಲೆ 65.99 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 73.82ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 66.14 ರೂ. ಆಗಿದೆ.



ಇದರಲ್ಲಿ ಇನ್ನಷ್ಟು ಓದಿ :