Widgets Magazine

ಇಂದು ಬೆಳ್ಳಿ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ

ನವದೆಹಲಿ| pavithra| Last Modified ಮಂಗಳವಾರ, 4 ಫೆಬ್ರವರಿ 2020 (06:27 IST)
ನವದೆಹಲಿ : ಇಂದು ಆಭರಣ  ಖರೀದಿಸುವವರಿಗೆ ಸಿಹಿಸುದ್ದಿ. ಹಾಗೂ ಬೆಳ್ಳಿ  ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3985ರೂ ಗಳಾಗಿವೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,950. ಹಾಗೂ 1 ಕೆಜಿ ಬೆಳ್ಳಿ ದರ 49.000ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,850ರೂ. ಹಾಗೂ 1 ಕೆಜಿ ಬೆಳ್ಳಿ ದರ 49.000ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38.350ರೂ. ಹಾಗೂ 1 ಕೆಜಿ ಬೆಳ್ಳಿ ದರ 49.000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40.250ರೂ. ಹಾಗೂ 1 ಕೆಜಿ ಬೆಳ್ಳಿ ದರ 49.000ರೂ. ಆಗಿದೆ.

 


ಇದರಲ್ಲಿ ಇನ್ನಷ್ಟು ಓದಿ :