ಬೆಂಗಳೂರು : ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಹೊಸ ಪ್ಲಾನ್ ಗಳನ್ನು ಪರಿಚಯಿಸಿ ಬಾರೀ ಸುದ್ದಿಯಲ್ಲಿರುವ ಜಿಯೋ ಸಂಸ್ಥೆ ಇದೀಗ ತನ್ನ ಗ್ರಾಹಕರಿಗಾಗಿ 5 ಹೊಸ ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ. ಮೊದಲನೇಯದಾಗಿ ರೂ. 149 ಪ್ಲಾನ್ ಬಿಡುಗಡೆ ಮಾಡಿದ ಜಿಯೋ ಗ್ರಾಹಕರಿಗೆ ಪ್ರತಿ ದಿನ 1.5 ಜಿಬಿ ಡೇಟಾ ಒದಗಿಸುತ್ತಿದೆ. ಬಳಕೆದಾರರು 100 ಎಸ್.ಎಂ.ಎಸ್ ಸೌಲಭ್ಯ, ಅನಿಯಮಿತ ಸ್ಥಳೀಯ ಹಾಗೂ ಎಸ್ಟಿಡಿ ಕರೆಗಳನ್ನು ಉಚಿತವಾಗಿ ಮಾಡಬಹುದಾಗಿದೆ. ಇದು 28 ದಿನಗಳ