ಬೆಂಗಳೂರು : ಇತ್ತೀಚೆಗೆ ಆನ್ಲೈನ್ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಹೆಚ್.ಡಿ.ಎಫ್.ಸಿ. ಬ್ಯಾಂಕ್ ತನ್ನ ಗ್ರಾಹಕರಿಗೆ ಈ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ AnyDesk ಡೌನ್ಲೋಡ್ ಮಾಡುವಂತೆ ಸಲಹೆ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ AnyDesk ಹೆಸರಿನ ಆನ್ಲೈನ್ ಆಪ್ ಡೌನ್ಲೋಡ್ ಮಾಡಬೇಡಿ. ಒಂದು ವೇಳೆ ಗ್ರಾಹಕರು ನಂಬಿ ಆಪ್ ಡೌನ್ಲೋಡ್ ಮಾಡಿದರೆ ನಿಮ್ಮ ಖಾತೆಯಲ್ಲಿರುವ ಹಣವನ್ನು ಅದು ಸಂಪೂರ್ಣ ಖಾಲಿ ಮಾಡುತ್ತದೆ ಎಂದು ತನ್ನ ಗ್ರಾಹಕರನ್ನು