ಬೆಂಗಳೂರು : ಕಂಪ್ಯೂಟರ್ ನಲ್ಲಿ ವಿಂಡೋಸ್ 7 ಆಪರೇಟಿಂಗ್ ಸಿಸ್ಟಮ್ ಅನ್ನು ಬಳಸುತ್ತಿರುವವರಿಗೆ ಮೈಕ್ರೋಸಾಫ್ಟ್ ಸಂಸ್ಥೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಹೌದು. 2020 ರ ಜನವರಿ 14 ರಿಂದ ವಿಂಡೋಸ್ 7 ಆಪರೇಟಿಂಗ್ ಸಿಸ್ಟಂಗೆ ಯಾವುದೇ ಅಪ್ಡೇಟ್ ಜೊತೆಗೆ ಸೆಕ್ಯೂರಿಟಿ ಬೆಂಬಲ ದೊರೆಯುವುದಿಲ್ಲವೆಂದು ಮೈಕ್ರೋಸಾಫ್ಟ್ ಸಂಸ್ಥೆ ತಿಳಿಸಿದೆ. ಆದ್ದರಿಂದ ತಮ್ಮ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ನಲ್ಲಿ ವಿಂಡೋಸ್ 7 ಆಪರೇಟಿಂಗ್ ಸಿಸ್ಟಮ್ ಅನ್ನು ಬಳಸುತ್ತಿರುವವರು ಕೂಡಲೇ ಪರಿಷ್ಕೃತ ಆವೃತ್ತಿಗೆ