ಬೆಂಗಳೂರು : ಮರಳು ಮಾರಾಟದಲ್ಲಿ ಮಧ್ಯವರ್ತಿಗಳ ಹಾವಳಿ ಯಿಂದ ಗ್ರಾಹಕರನ್ನು ಮುಕ್ತಗೊಳಿಸಲು ಸ್ಯಾಂಡ್ ಬಜಾರ್ ಎಂಬ ಹೊಸ ಮರಳು ಆಪ್ ವೊಂದನ್ನು ಸಿದ್ಧಪಡಿಸಿದ್ದಾರೆ. ದಕ್ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಸುವ ವೇಳೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿರುವುದರಿಂದ ಸ್ಯಾಂಡ್ ಬಜಾರ್ ಆ್ಯಪ್ ಅನ್ನು ಬಿಡುಗಡೆಗೊಳಿಸಲಾಗಿದ್ದು, ಫ್ರಮ್ ಶೋರ್ ಟು ಎವ್ರಿ ಡೋರ್ ಎನ್ನುವ ಘೋಷಣೆಯೊಂದಿಗೆ ಸ್ಯಾಂಡ್ ಬಜಾರ್ ಆ್ಯಪ್ ನಲ್ಲಿ ಬುಕ್ಕಿಂಗ್ ಮಾಡಿದ ಮರಳು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಯೋಚನೆಯನ್ನು