ನವದೆಹಲಿ : ಮೊಬೈಲ್ ಫೋನ್ ಬಳಕೆದಾರರಿಗೆ ಅನಗತ್ಯ ಕರೆ ಹಾಗೂ ಮೆಸೇಜ್ ಗಳು ತುಂಬಾ ಕಿರಿಕಿರಿಯನ್ನುಂಟು ಮಾಡುತ್ತಿದ್ದು, ಇದನ್ನು ತಪ್ಪಿಸಲು ಭಾರತದ ಪ್ರತಿಷ್ಠಿತ ಟೆಲಿಕಾಂ ಸಂಸ್ಥೆಗಳಾದ ವೊಡಾಪೋನ್, ಏರ್ ಟೆಲ್ ಮತ್ತು ಜಿಯೋ ಕಂಪೆನಿಗಳು ಬ್ಲಾಕ್ ಚೈನ್ ತಂತ್ರಜ್ಞಾನವನ್ನು ಜಾರಿಗೆ ತರಲಿದೆ.