ನಿಮ್ಮ ಸ್ಮಾರ್ಟ್ ಫೋನ್ ಹೀಟ್ ಆಗ್ತಿದೆಯಾ.. ಎಲ್ಲಿ, ಯಾವಾಗ ಬ್ಲಾಸ್ಟ್ ಆಗುತ್ತೋ ಅನ್ನೋ ಆತಂಕದಲ್ಲಿದ್ದೀರಾ. ನಿಮ್ಮ ಸ್ಮಾರ್ಟ್ ಫೋನ್ ಕೂಲಾಗಿರಬೇಕು.. ಹೀಟ್ ನಿಂದ ಕಿರಿಕಿರಿ ಅನ್ನಿಸಬಾರದು ಅಂದ್ರೆ ಈ ಕೆಳಗಿನ ಕೆಲ ಅಂಶಗಳನ್ನ ಫಾಲೋ ಮಾಡಿ ಸಾಕು.