ಬೆಂಗಳೂರು : ಕ್ರಿಕೆಟ್ ಪ್ರಿಯರಿಗಾಗಿ ರಿಲಾಯನ್ಸ್ ಜಿಯೋ ಕ್ರಿಕೆಟ್ ಸೀಸನ್ ಡೇಟಾ ಪ್ಯಾಕ್ ಎಂಬ ಹೊಸ ಪ್ಲಾನ್ ನ್ನು ಬಿಡುಗಡೆ ಮಾಡಿದೆ. ಇದು ಪ್ರಿಪೇಯ್ಡ್ ಪ್ಲಾನ್ ಆಗಿದ್ದು, ಗ್ರಾಹಕರು 251 ರೂಪಾಯಿ ರಿಚಾರ್ಜ್ ಮಾಡಿದ್ರೆ ಅವರಿಗೆ 102 ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕಾಲಿಂಗ್ ಹಾಗೂ ಎಸ್.ಎಂ.ಎಸ್ ಸೌಲಭ್ಯ ಸಿಗಲಿದೆ. ಈ ಪ್ಲಾನ್ 51 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಅಷ್ಟೇ ಅಲ್ಲದೇ ಈ ಪ್ಲಾನ್ ನಿಂದ ಗ್ರಾಹಕರು ಐಸಿಸಿ ಕ್ರಿಕೆಟ್