ನವದೆಹಲಿ : ಬ್ಯಾಂಕ್ ಗಳ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ಮೂಲಕ ಇದೀಗ ವಿಜಯ ಬ್ಯಾಂಕ್, ದೇನಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ವಿಲೀನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ಗಳನ್ನು ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನಗೊಳಿಸಲು ಕೇಂದ್ರ ಹಣಕಾಸು ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ