Widgets Magazine

ವೈರಸ್ ಅಲರ್ಟ್: ದೇಶಾದ್ಯಂತ ಹಲವಾರು ಎಟಿಎಂಗಳು ಬಂದ್

ನವದೆಹಲಿ| Rajesh patil| Last Modified ಸೋಮವಾರ, 15 ಮೇ 2017 (16:37 IST)
ವೈರಸ್ ಅಲರ್ಟ್ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವಾರು ಎಟಿಎಂಗಳನ್ನು ಬಂದ್ ಮಾಡಲಾಗಿದೆ ಎಂದು ಕೇಂದ್ರ ಸರಕಾರದ ಮೂಲಗಳು ತಿಳಿಸಿವೆ.


ವೈರಸ್ ಅಲರ್ಟ್‌ನಿಂದಾಗಿ ಎಟಿಎಂಗಳಿಗೆ ತೊಂದರೆಯಾಗುವುದನ್ನು ತಡೆಯಲು ಬಂದ್ ಮಾಡಲಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ

ವೈರಸ್ ಅಲರ್ಟ್ ಪರಿಶೀಲನೆಯ ನಂತರ ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :