ಮುಂಬೈ: ದೂರ ಸಂಪರ್ಕ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದ ವೊಡಾಫೋನ್ 2018 ರಿಂದ VoLTE ಸೇವೆಗಳನ್ನು ಗ್ರಾಹಕರಿಗೆ ನೀಡುವುದನ್ನು ಖಚಿತಪಡಿಸಿದ್ದು ಹೊಸ ವರ್ಷದಲ್ಲಿ ಗ್ರಾಹಕರಿಗೆ ಉತ್ತಮ ಕೊಡುಗೆಯನ್ನು ನೀಡಿದೆ ಅಂತಲೇ ಹೇಳಬಹುದು.