ಬೆಂಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ತತ್ತರಿಸಿಹೋದ ಜನರಿಗೆ ಮೆಕ್ಯಾನಿಕಲ್ ಎಂಜಿನಿಯರ್ ಒಬ್ಬರು ಸಿಹಿಸುದ್ದಿ ನೀಡಿದ್ದಾರೆ. ಕೊಯಮತ್ತೂರು ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಸೌಂದರ್ಯ ರಾಜನ್ ಎಂಬ ವ್ಯಕ್ತಿ ನೀರಿನಿಂದ ವಾಹನದ ಎಂಜಿನನ್ನು ಚಾಲನೆ ಮಾಡಬಹುದು ಎಂದು ಕಂಡುಹಿಡಿದಿದ್ದಾರೆ. ವಾಹನದಲ್ಲಿ ಅಳವಡಿಸಿರುವ ಡಿಸ್ಟಿಲ್ಡ್ ವಾಟರ್ ನ್ನು ಪೆಟ್ರೋಲ್ ಮತ್ತು ಡೀಸೆಲ್ ಗೆ ಬದಲಾಗಿ ವಾಹನದ ಎಂಜಿನ್ ಗೆ ಬಳಸಬಹುದು ಅಂತಾ ಅವರು ಪ್ರಾತ್ಯಕ್ಷಿಕೆಯಲ್ಲಿ ತೋರಿಸಿದ್ದಾರೆ. ಹೈಡ್ರೋಜನ್ ಅನ್ನು ಇಂಧನವಾಗಿ ಬಳಸಿದ್ರೆ,