ಬೆಂಗಳೂರು : ಪೇಟಿಎಂಗೆ ನೂತನ ಬಳಕೆದಾರರನ್ನು ಸೇರಿಸಿಕೊಳ್ಳುವ ಕಾರ್ಯವನ್ನು ಈ ಕೂಡಲೇ ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಪೇಟಿಎಂ ಆಡಳಿತ ಮಂಡಳಿಗೆ ಸೂಚನೆ ನೀಡಿದೆ. ಕಾರಣ ನೂತನ ಗ್ರಾಹಕರನ್ನು ಸೇರಿಸಿಕೊಳ್ಳುವ ವೇಳೆ ಪೇಟಿಎಂ ತನ್ನ ನಿಷ್ಠೆಯನ್ನು ಪ್ರದರ್ಶಿಸಿಲ್ಲ. ಕೆವೈಸಿ ನಂಬರ್ ನಲ್ಲೂ ಹಲವು ಬಾರಿ ಪೇಟಿಎಂ ಪ್ರತಿ ಮೂರರಿಂದ ನಾಲ್ಕು ವ್ಯಕ್ತಿಗಳಲ್ಲಿ ನಿಯಮ ಉಲ್ಲಂಘನೆ ಮಾಡ್ತಿದೆ ಅಂತ ಆರ್.ಬಿ.ಐ. ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪೇಟಿಎಂ ಆಡಳಿತ ಮಂಡಳಿ,