ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ಒಡೆತನದ ವಾಟ್ಸಪ್ ಕಳೆದ ಕೆಲ ತಿಂಗಳಲ್ಲಿ ಬಳಕೆದಾರರಿಗೆ ಸಾಕಷ್ಟು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಿದೆ. ಮುಂಬರುವ ದಿನಗಳಲ್ಲಿ ಬಳಕೆದಾರರನ್ನು ಆಕರ್ಷಿಸಲು ಇನ್ನೂ ಹೆಚ್ಚು ಹೊಸ ವೈಶಿಷ್ಟ್ಯವನ್ನು ಪರಿಚಯಿಸಲಿದೆ ಎಂದು ವದಂತಿಗಳು ಹರಡಿವೆ.