ನವದೆಹಲಿ : ಬಳಕೆದಾರರ ಮಾಹಿತಿ ಸೋರಿಕೆಯಾಗದಂತೆ ತಡೆಯಲು ಸಾವಿರಾರು ಅಪ್ಲಿಕೇಶನ್ ಗಳನ್ನು ಸ್ಥಗಿತಗೊಳಿಸಿರುವುದಾಗಿ ಎಂದು ಫೇಸ್ ಬುಕ್ ತನ್ನ ಬ್ಲಾಗ್ಪೋಸ್ಟ್ನಲ್ಲಿ ತಿಳಿಸಿದೆ. ಮಾರ್ಚ್ 2018 ರಲ್ಲಿ ನಡೆದ ಕೇಂಬ್ರಿಡ್ಜ್ ಅನಾಲಿಟಿಕಾ ಹಗರಣದ ಬಳಿಕ ಗೌಪ್ಯತೆಯನ್ನು ಉಳಿಸಿಕೊಳ್ಳಲು ಫೇಸ್ ಬುಕ್ ಈ ಕ್ರಮಗಳನ್ನು ಕೈಗೊಂಡಿದ್ದು, ಕಂಪನಿಯು ಪ್ರಾರಂಭಿಸಿದ ಡೇಟಾವನ್ನು ಡೆವಲಪರ್ ಗಳು ಹೇಗೆ ಬಳಸುತ್ತಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದ್ದು, ಇದರ ಭಾಗವಾಗಿ ಆಯಪ್ ಗಳನ್ನು ತೆಗೆದು ಹಾಕಲಾಗಿದೆ ಎನ್ನಲಾಗಿದೆ. ನಮ್ಮ