ಶಿಯೋಮಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತಿರುವವರಿಗೆ ಶುಭವಾರ್ತೆ. ಈ ಫೋನ್ಗಳಿಗೆ ಶೀಘ್ರದಲ್ಲೇ ಆಂಡ್ರಾಯ್ಡ್ ಹೊಸ ಆಪರೇಟಿಂಗ್ ಸಿಸ್ಟಂ 7.0 ನೂಗಟ್ ಲಭ್ಯವಾಗಲಿದೆ ಎಂದು ಕಂಪನಿ ಪ್ರಕಟಿಸಿದೆ. ಶೀಘ್ರದಲ್ಲೇ ಇದಕ್ಕೆ ಸಂಬಂಧಿಸಿದ ಅಪ್ಡೇಟ್ (ಎಂಐಯೂಐ 9) ಕೊಡಲಿದೆ.