ಬೆಂಗಳೂರು: ಬಿಗ್ ಬಾಸ್ ಖ್ಯಾತಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಕಾರ್ಯಕ್ರಮವೊಂದರ ವೇದಿಕೆ ಮೇಲೆ ತಮ್ಮ ಬಹುಕಾಲದ ಪ್ರೀತಿಯನ್ನು ಬಹಿರಂಗಪಡಿಸಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೊಳಗಾಗಿದೆ.ನಿವೇದಿತಾ ಮತ್ತು ಚಂದನ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಬಿಗ್ ಬಾಸ್ ನಿಂದ ಹೊರಬಂದ ಮೇಲೆಯೂ ಗಾಸಿಪ್ ಹರಡಿತ್ತು. ಆದರೆ ಇಬ್ಬರೂ ಇದನ್ನು ಬಹಿರಂಗವಾಗಿ ಒಪ್ಪಿಕೊಂಡಿರಲಿಲ್ಲ. ಆದರೆ ಇದೀಗ ಚಂದನ್ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಪ್ರಪೋಸ್ ಮಾಡಿರುವುದು ನೆಟ್ಟಿಗರ ಟ್ರೋಲ್ ಗೆ