ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಎರಡು ವಾರಗಳು ಕಳೆದಿವೆ. ಈಗಲೂ ಸಿನಿಮಾ ಅನೇಕ ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಯಿತು.