ಬೆಂಗಳೂರು: 2018 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಅಮ್ಮನ ಮನೆ ಸಿನಿಮಾದಲ್ಲಿನ ನಟನೆಗಾಗಿ ರಾಘವೇಂದ್ರ ರಾಜಕುಮಾರ್ ಅತ್ಯುತ್ತಮ ನಟ ಮತ್ತು ಇರುವುದೆಲ್ಲವ ಬಿಟ್ಟು ಸಿನಿಮಾಗಾಗಿ ಮೇಘನಾ ರಾಜ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ. ಉಳಿದಂತೆ ದಯಾಳ್ ಪದ್ಮನಾಭ್ ನಿರ್ದೇಶನದ ಜಯರಾಮ್ ಕಾರ್ತಿಕ್ ನಾಯಕರಾಗಿರುವ ಆ ಕರಾಳ ರಾತ್ರಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಹಿರಿಯ ನಟ ಶ್ರೀನಿವಾಸ ಮೂರ್ತಿಗೆ ಜೀವಮಾನ ಸಾಧನೆಗಾಗಿ ಡಾ. ರಾಜ್ ಕುಮಾರ್ ಪ್ರಶಸ್ತಿ,