ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ ಸೀಸನ್ 14 ಭಾರೀ ಕುತೂಹಲ ಕೆರಳಿಸುತ್ತಿದೆ. ಈ ನಡುವೆ ಬೇಹಾದ್ 2 ರ ಜೆನ್ನಿಫರ್ ವಿಂಗೆಟ್ ಬಿಗ್ ಬಾಸ್ ನಲ್ಲಿ ಸ್ಪರ್ಧಿ ಆಗೋದಕ್ಕೆ ವಾರಕ್ಕೆ ಬರೋಬ್ಬರಿ 3 ಕೋಟಿ ರೂ. ಆಫರ್ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.ಬಿಗ್ ಬಾಸ್ 14 ರ ಆವೃತ್ತಿ ಬಿಡುಗಡೆ ಹತ್ತಿರವಾಗುತ್ತಿದ್ದಂತೆ, ಈ ಸಮಯದಲ್ಲಿ ಯಾರು ಮನೆಗೆ ಪ್ರವೇಶಿಸುತ್ತಿದ್ದಾರೆ? ಅವರಿಗೆ ಎಷ್ಟು ಸಂಭಾವನೆ ನೀಡಲಾಗುತ್ತಿದೆ? ಎಂಬ