ಮುಂಬೈ: ಪದ್ಮಾವತಿ ಸಿನಿಮಾ ಬಿಡುಗಡೆ ವಿವಾದದ ಬಿಸಿ ಇದೀಗ ನಟಿ ದೀಪಿಕಾ ಪಡುಕೋಣೆಗೆ ತಾಕಿದೆ. ಭಾರತೀಯ ಮಹಿಳೆಯರು ಹಿಂಜರಿಕೆಯಲ್ಲಿದ್ದಾರೆ ಎಂದು ನಟಿ ವಿವಾದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಬೆನ್ನಲ್ಲೇ ಉತ್ತರ ಪ್ರದೇಶದ ಸಂಘಟನೆಯೊಂದು ಜೀವ ಬೆದರಿಕೆ ಒಡ್ಡಿದೆ. ಉತ್ತರ ಪ್ರದೇಶದ ಛತ್ರಿಯ ಸಮಾಜ ಪದ್ಮಾವತಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ನಟಿ ದೀಪಿಕಾ ಪಡುಕೋಣೆಯ ತಲೆ ಕತ್ತರಿಸಿ ತಂದವರಿಗೆ 5 ಕೋಟಿ ರೂ. ಬಹುಮಾನ ನೀಡುವುದಾಗಿ ಬೆದರಿಕೆ