ಬೆಂಗಳೂರು: ರಕ್ಷಿತ್ ಶೆಟ್ಟಿ ನಾಯಕರಾಗಿರುವ 777 ಚಾರ್ಲಿ ಸಿನಿಮಾ ಬಿಡುಗಡೆಗೂ ಮುನ್ನವೇ ಹೊಸ ದಾಖಲೆ ಬರೆದಿದೆ.ವಿವಿಧ ನಗರಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆಯುತ್ತಿದ್ದು, ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ಬಂದಿದೆ. ಪ್ರೀಮಿಯರ್ ಶೋ ನೋಡಿದವರೆಲ್ಲರೂ ಸಿನಿಮಾ ಅದ್ಭುತ ಎಂದು ಕೊಂಡಾಡಿದ್ದಾರೆ. ಪ್ರೀಮಿಯರ್ ಶೋಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿ ಖುಷಿಯಾಗಿರುವ ಚಿತ್ರತಂಡ ಶೋ ಸಂಖ್ಯೆ ಹೆಚ್ಚಿಸಿದೆ. ಈ ಮೂಲಕ ಬಿಡುಗಡೆಗೂ ಮೊದಲೇ 100 ಕ್ಕೂ ಹೆಚ್ಚು ಪ್ರೀಮಿಯರ್ ಶೋ ಆಯೋಜನೆಯಾಗಿ ಕನ್ನಡ ಸಿನಿಮಾದ ಮಟ್ಟಿಗೆ